Home / Top News (page 52)

Top News

ನನ್ನ ತೇಜೋವಧೆ ಮಾಡುವ ಹುನ್ನಾರ ಗ್ರಾಮ ಪಂಚಾಯತಿ ಸದಸ್ಯರದ್ದು: ಯರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಶಿವಳ್ಳಿ ಅವಾಜ್ ಆಡಿಯೋ ವೈರಲ್ ಪ್ರಕಟಣ ಕುರಿತು ಷಣ್ಮುಖ ಶಿವಳ್ಳಿ ಸ್ಪಷ್ಟನೆ

Spread the loveಹುಬ್ಬಳ್ಳಿ: ಯರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ಆಗಿರುವುದನ್ನು ನಾನೊಬ್ಬ ಗ್ರಾಮಸ್ಥನಾಗಿ ವಿರೋಧ ವ್ಯಕ್ತಪಡಿಸಿದ್ದು ಸತ್ಯ. ಆವೇಶದಲ್ಲಿ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಪಂಚಾಯತಿ ಸದಸ್ಯನಿಗೆ ಗ್ರಾಮೀಣ ಭಾಷೆಯಲ್ಲಿ ಬೈದಿರೋದಕ್ಕೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಕೆಪಿಸಿಸಿ ಸದಸ್ಯ ಷಣ್ಮುಖ ಶಿವಳ್ಳಿ ಹೇಳಿದರು. ನಗರದಲ್ಲಿಂದು ಸುದ್ದಿಗೊಷ್ಠಿ ಏರ್ಪಡಿಸಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯನಿಗೆ ಬೈದಿರುವ ವೈರಲ್ ಆದ ಆಡಿಯೋ ಕುರಿತು ಇಂದು ಸ್ಪಷ್ಟನೆ ನೀಡಿದರು. ಯರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ‌ …

Read More »

ಅಜ್ಜಿಗೆ ಕೋವಿಡ್ ವ್ಯಾಕ್ಸಿನ್ ಹಾಕಲು ಹರಸಾಹಸಪಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಅಜ್ಜಿಗೆ ವ್ಯಾಕ್ಸಿನ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ವ್ಯಾಕ್ಸಿನ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಎಲ್ಲರೂ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿಯ ಜನತಾ ಬಜಾರ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡುವವರ ಬಳಿ ತೆರಳಿ ವ್ಯಾಕ್ಸಿನ ನೀಡಲಾಗುತ್ತಿದೆ.ಬೀದಿ ಬದಿ ತರಕಾರಿ ಮಾರಾಟ ಮಾಡುವ ಅಜ್ಜಿ ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂದೆಟು ಹಾಕುತ್ತಿದ್ದಳು …

Read More »

ದೇಶದ ಪ್ರಧಾನಿಗೆ ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ‌ ತೋರಿದೆ : ಅರವಿಂದ ಬೆಲ್ಲದ ಕೀಡಿ

Spread the loveಧಾರವಾಡ : ದೇಶದ‌ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮವೊಂದಕ್ಕೆ ಪಂಜಾಬ್ ತೆರಳಿದ ಸಂದರ್ಭದಲ್ಲಿ ಅವರಿಗೆ ಅಪಮಾನ ಮಾಡುವ ಮೂಲಕ, ಕಾಂಗ್ರೆಸ್ ಕೀಳು‌ ಮಟ್ಟದ ರಾಜಕೀಯ ತೋರಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಕಾಂಗ್ರೆಸ ವಿರುದ್ದ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸವನ್ನ ಇಂದು ಪಂಜಾಬ್‌ ಕಾಂಗ್ರೆಸ್ ಸರ್ಕಾರ ಮಾಡಿದೆ. ನಮ್ಮ ದೇಶದಲ್ಲಿ ತುರ್ತು ಪರಿಸ್ಥಿತಿ ಬಳುವಳಿ ನೀಡಿದ ಪಕ್ಷದಿಂದ ನಾವು‌, …

Read More »

ಜ. 5 ಕ್ಕೆ ಕಾನೂನು ವಿದ್ಯಾರ್ಥಿಗಳಿಂದ ನ್ಯಾಯಕ್ಕಾಗಿ ಹೋರಾಟ

Spread the loveಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೂರು ಮತ್ತು ಐದು ವರ್ಷದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಜ.5 ರಂದು ಬೃಹತ್ ಪ್ರತಿಭಟನೆಯನ್ನು ನವನಗರದ ಕಾನೂನು ವಿಶ್ವವಿದ್ಯಾಲಯದ ಮುಂದೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಎಲ್.ಯು ವಿಧ್ಯಾರ್ಥಿ ಸಂತೋಷ ನಂದೂರ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ 29 ದಿನಗಳಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮೂರು ವರ್ಷಗಳ‌ ಕೋರ್ಸ್ ನ್ನು ಮೂರು ವರ್ಷದಲ್ಲಿ, ಐದು …

Read More »
[the_ad id="389"]