Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …
Read More »ಹುಬ್ಬಳ್ಳಿ ರಾಯನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಓರ್ವ ಸ್ಥಳದಲ್ಲೇ ಸಾವು
Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಹೊರ ವಲಯದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಇನ್ನುಳಿದ ನಾಲ್ವರನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ …
Read More »ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ಬಿರುಕು : ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು
Spread the loveಹುಬ್ಬಳ್ಳಿ : ಅಪಾರ್ಟ್‌ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ . ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿರುವ ಮನೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗಾಬರಿಗೊಂಡ ನಿವಾಸಿಗಳು ಅಪಾರ್ಟ್‌ಮೆಂಟ್ ನಿಂದ ಹೊರಗಡೆ ಓಡಿಬಂದಿದ್ದಾರೆ. ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಜನರು ನಿಂತಿದ್ದಾರೆ . ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದಿದ್ದು , ಕೆಲ ಸಮಯ ಆತಂಕದ ವಾತಾವರಣ …
Read More »ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ಹಾಗಾಗಿ ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಲೆ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯುಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ …
Read More »
Hubli News Latest Kannada News