Spread the loveಹುಬ್ಬಳ್ಳಿ : ಹು-ಧಾ ಮಹಾನಗರ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಹಾಗೂ ನಗರದೆಲ್ಲೆಡೆ ತೆರೆದುಕೊಂಡಿರುವ ಗುಂಡಿಗಳನ್ನು ಕೂಡಲೇ ಮುಚ್ಚಬೇಕೆಂದು ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಕೊಪ್ಪಿಕರ ರಸ್ತೆಯ ಮಧ್ಯದಲ್ಲಿ ಹೋಮ ಕುಂಡ ನಿರ್ಮಿಸಿ, ಸಂಕಲ್ಪ ಗಣಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ಈ ವೇಳೆ ಇಬ್ಬರು ಅರ್ಚಕರಿಂದ ಮಂತ್ರಘೋಷ ಪಟಣದ ಮೂಲಕ ಶಾಸ್ತ್ರೋಕ್ತವಾಗಿ ಗಣಹೋಮ ನೆರವೇರಿಸಿದರು. ಪ್ರತಿಭಟನೆಯಲ್ಲಿ ಪಾಲಿಕೆ …
Read More »ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಬೆಂಬಲ
Spread the loveಹುಬ್ಬಳ್ಳಿ : ಕರ್ನಾಟಕದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಇದೇ ದಿ. ೩೧ ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಕನ್ನಡಪರ ಹೋರಾಟಗಾರರು ಮಂಜುನಾಥ್ ಲೂತಿಮಠ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಕನ್ನಡ ವಿಷಯವನ್ನು ಇಟ್ಟುಕೊಂಡು ಕರ್ನಾಟಕ ನಾಡ ಧ್ವಜವನ್ನು ಸುಟ್ಟು ಹಾಕಿರುವುದು ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಬಸವಣ್ಣನವರು ಹಾಗೂ …
Read More »ಡಿವೈಡರ್ ಗೇ ಡಿಕ್ಕಿ ಹೊಡೆದ ಕಾರು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು
Spread the loveಹುಬ್ಬಳ್ಳಿ :ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೇ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ಹೊಲವಲಯದಲ್ಲಿ ನಡೆದಿದೆ. ಧರ್ಮಸ್ಥಳ ಪ್ರವಾಸಕ್ಕೆ ಹೋಗಿ ಮರಳಿ ಬೆಳಗಾವಿಯತ್ತ ಹೋಗುವಾಗ ಪುನಾ ಬೆಂಗಳೂರು ರಸ್ತೆಯ ಕುಂದುಗೊಳ್ ಕ್ರಾಸ್ ಬಳಿ ಸಂಭವಿಸಿದ್ದು,ಘಟನೆಯಲ್ಲಿ ಶಿವಪ್ಪ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ …
Read More »ಮರಾಠಿ ಮತ್ತು ಕನ್ನಡಿಗರ ನಡುವೆ ಉತ್ತಮ ಸುಮಧುರ ಬಾಂದ್ಯವ್ಯ ಇದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ: ಮರಾಠಿ ಮತ್ತು ಕನ್ನಡಿಗರ ನಡುವೆ ಉತ್ತಮ ಸುಮಧುರ ಬಾಂದ್ಯವ್ಯ ಇದೆ,ಘಟನೆಗೆ ಎಲ್ಲ ಎಂ ಇ ಎಸ್ ಅಂತಲೂ ಹೇಳುವುದಿಲ್ಲ,ಮರಾಠಿಗರ ಹೆಸರಿನಲ್ಲಿ ಈ ರೀತಿ ಮಾಡುತ್ತಿದ್ದಾರೆ,ದೇಶದಲ್ಲಿ ಎಲ್ಲರೂ ಚೆನ್ನಾಗಿ ಇರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು ಕನ್ನಡಿಗರು ಮತ್ತು ಮರಾಠಿಗರು ಇಲ್ಲಿ ಎಲ್ಲರೂ ಒಂದಾಗಿದ್ದೇವೆ,ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ,ಸಿ ಎಮ್ ಉದ್ಧವ್ ಠಾಕ್ರೆ, ಶರತ್ ಪವಾರ್ …
Read More »