Home / Top News (page 58)

Top News

ಪಕ್ಷೇತರರಿಂದ ಯಾವುದೇ ನಷ್ಟವಿಲ್ಲ ಬಿಜೆಪಿ ಗೆಲುವು ನಿಶ್ಚಿತ: ಶೆಟ್ಟರ್ ವಿಶ್ವಾಸ

Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷಕ್ಕೆ ಪಕ್ಷೇತರ ಅಭ್ಯರ್ಥಿಗಳಿಂದ ಯಾವುದೇ ಹಾನಿಯಾಗುವುದಿಲ್ಲ. ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಪರಿಷತ್ ಚುನಾವಣೆ ಮತದಾನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷೇತರ ಅಭ್ಯರ್ಥಿಗಳಿಂದ ಬಿಜೆಪಿಗೆ ಯಾವುದೇ ಹಾನಿಯಿಲ್ಲ. ಅಲ್ಲದೇ ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಪ್ರಚಂಡ ಬಹುಮತವನ್ನು ಪಡೆದುಕೊಂಡು …

Read More »

ಅತಿ ಹೆಚ್ಚು ಮೊದಲ ಪ್ರಾಶಸ್ತದ ಮತಗಳಿಂದ ಗೆಲವಿನ ವಿಶ್ವಾಸ ವ್ಯಕ್ತಪಡಿಸಿದ : ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್

Spread the loveಹುಬ್ಬಳ್ಳಿ: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮೊದಲ ಪ್ರಾಶಸ್ತದ ಮತವನ್ನು ನನಗೆ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ವಿಶ್ವಾಸ ವ್ಯಕ್ತಪಡಿಸಿದರು .. ಹುಬ್ಬಳ್ಳಿಯಲ್ಲಿಂದು ಮತದಾನ ಮಾಡಿದ ನಂತರ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಐದು ಸಾವಿರ  ಮೊದಲ ಪ್ರಾಶಸ್ತ್ಯದ ಮತಗಳು ಬೀಳಲಿವೆ ಎಂದರು .ನಮ್ಮ ಪಕ್ಷ …

Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ತಾರೆ ಕತ್ರಿನಾ ಕೈಫ್ ಮತ್ತು ವಿಕ್ಕಿಕೌಶಲ್

Spread the loveಬಾಲಿವುಡ್ ತಾರೆ ಕತ್ರಿನಾ ಕೈಫ್ ಮತ್ತು ವಿಕ್ಕಿಕೌಶಲ್ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರದ ಸಿಕ್ಸ್‌ ಸೆನ್ಸ್‌ನಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ . ಆಪ್ತರನ್ನಷ್ಟೇ ಆಹ್ವಾನಿಸಿರುವ ಅದ್ಧೂರಿ ಮದುವೆಯಲ್ಲಿ , ಅತಿಥಿಗಳಿಗೆ ನೋ ಫೋಟೋ ನಿಯಮ ವಿಧಿಸಲಾಗಿತ್ತು . ಆದ್ರೀಗ ವಿಕ್ಕಿಕೌಶಲ್ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಮದುವೆಯ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ

Read More »

ಅಕ್ರಮ ಮದ್ಯ ಸಾಗಾಟ: 30.24 ಲೀಟರ್ ಮದ್ಯವನ್ನು ವಶಪಡಿಸಿಕೊಂಡ ಅಬಕಾರಿ ಅಧಿಕಾರಿಗಳು

Spread the loveಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ …

Read More »
[the_ad id="389"]