Home / Top News (page 59)

Top News

ಆನ್‌ಲೈನ್ ಪರೀಕ್ಷೆ ನಡೆಸಲು ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ಧರಣಿ

Spread the loveಧಾರವಾಡ: ಆನ್‌ಲೈನ್ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳು ಹುಬ್ಬಳ್ಳಿ, ಧಾರವಾಡ ಮಧ್ಯೆ ಇರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎದುರು ಧರಣಿ ನಡೆಸಿದ್ದಾರೆ. ಏಕಾಏಕಿ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾನೂನು ವಿಶ್ವವಿದ್ಯಾಲಯ ಚೆಲ್ಲಾಟವಾಡುತ್ತಿದೆ ಎಂದು ವಿವಿ ಉಪಕುಲಪತಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದೇ ರೀತಿ ಕಳೆದ ಒಂದು ವರ್ಷದಿಂದ ವಿದ್ಯಾರ್ಥಿಗಳು ಮತ್ತು ಉಪಕುಲಪತಿಗಳ ಮಧ್ಯೆ ಶೀತಲ ಸಮರ ನಡೆಯುತ್ತಿದೆ. …

Read More »

ಪಾದಾಚಾರಿಗೆ ಬಿ ಆರ್ ಟಿ ಎಸ್ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡ ಪಾದಾಚಾರಿ

Spread the loveಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೋರ್ವನು ಗಂಭೀರವಾಗಿ ಗಾಯಗೊಂಡ ಘಟಕನೆ ನಗರದ ರೈಲ್ವೆ ಸ್ಟೇಶನ್ ಬಳಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡರ ವ್ಯಕ್ತಿ ಹೆಸರು ತಿಳಿದು ಬಂದಿಲ್ಲ. ಆತನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಇಹಲೋಕ ತ್ಯಜಿಸಿದ ಹಿರಿಯನಟ ಎಸ್.ಶಿವರಾಂ

Spread the loveಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ . ಅವರಿಗೆ 84 ವರ್ಷ ವಯಸ್ಸಾಗಿತ್ತು . ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು . ಇತ್ತೀಚೆಗೆ ಅವರಿಗೆ ಅಪಘಾತವಾಗಿ , ತಲೆಗೆ ಪೆಟ್ಟು ಬಿದ್ದಿತ್ತು  ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ .

Read More »

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರ ಗಾಯ

Spread the loveಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ‌ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು …

Read More »
[the_ad id="389"]