Home / Top News (page 66)

Top News

ಪರಿಷತ್ ಚುನಾವಣೆ: ನ19 ರಂದು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜನಸ್ವರಾಜ್ ಸಮಾವೇಶ-ಕುಂದಗೋಳಮಠ

Spread the loveಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಪೂರ್ವಭಾವಿಯಾಗಿ ಜನ ಸ್ವರಾಜ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ.. ಸುದ್ದಿಗೋಷ್ಠಿ ಮಾಡಿದ ಅವರು ಕರ್ನಾಟಕ ರಾಜ್ಯದಾದ್ಯಂತ ಪ್ರಮುಖರ ನಾಲ್ಕು ತಂಡಗಳಾಗಿ ಸಮಾವೇಶ ನಡೆಯುತ್ತಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.19 ರಂದು ಜನ ಸ್ವರಾಜ ಸಮಾವೇಶ ನಗರದ ಶ್ರೀನಿವಾಸ್ ಗಾರ್ಡನ್ ನಲ್ಲಿ …

Read More »

ವಿಶ್ವ ಮಧುಮೇಹ ದಿನದ ಅಂಗವಾಗಿ ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

Spread the loveಹುಬ್ಬಳ್ಳಿ : ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ವಿಧಾನಪರಿಷತ್ ಸದಸ್ಯರು ಪ್ರದೀಪ್ ಶೆಟ್ಟರ್ ಅವರು ಚಾಲನೆ ನೀಡಿದರು. ನಗರದ ಹುಬ್ಬಳ್ಳಿ ದುಗಾಣಿ ಬಿಲ್ಡಿಂಗನಲ್ಲಿ ಪಾಟೀಲ್ಸ್ ಎಂಡೋಕ್ರನೋಲಜಿ ಸೆಂಟರನಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಉಚಿತ ಮಧುಮೇಹ ತಪಾಸಣಾ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆಯನ್ನು ವೈದ್ಯ ಅವಿನಾಶ್ ಪಾಟೀಲ್ ಅವರಿಂದ ಪಡೆದುಕೊಂಡರು. ಈ ಸಂದರ್ಭದಲ್ಲಿ …

Read More »

ಹುಬ್ಬಳ್ಳಿಯಲ್ಲಿ ಪುನೀತ್ ಹೆಸರಲ್ಲಿ ಮ್ಯೂಸಿಯಂ, ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

Spread the loveಹುಬ್ಬಳ್ಳಿ: ದಿ.ಪುನೀತ್ ರಾಜಕುಮಾರ ಅವರ ಹೆಸರಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಮೆ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಜೈ ರಾಜವಂಶ ಅಭಿಮಾನಿ ಬಳಗ ಹಾಗೂ ಕನ್ನಡ ಕ್ರಾಂತಿ ದೀಪ ಸಂಘಟನೆ ವತಿಯಿಂದ ತಹಶಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕನ್ನಡ ಚಿತ್ರರಂಗದ ಮೇರು ನಟ ದಿ.ಪುನೀತ್ ರಾಜಕುಮಾರ ಅವರು ಸಾಕಷ್ಟು ಸಾಮಾಜಿಕ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಕನ್ನಡ ಚಿತ್ರರಂಗದ ಅಭಿವೃದ್ಧಿಗೆ ಮಾತ್ರವಲ್ಲದೆ ಕನ್ನಡ ನಾಡು …

Read More »

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ: ಹಲ್ಲೆಗೆ ಒಳಗಾದ ವ್ಯಕ್ತಿ ಹೇಳಿದ್ದಾದರೂ ಏನು…?

Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹತ್ತು ಜನರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ವಿಶಾಲ್ ಮೆಗಾ ಮಾರ್ಟ್ ಬಳಿ ನಡೆದಿದೆ.   ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ ಯುವರಾಜ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಬಸವರಾಜ ಹಾಗೂ 10 ಜನರ ಸಂಗಡಿಗರಿಂದ ಹಲ್ಲೆ ಮಾಡಿರುವುದಾಗಿ ಹಲ್ಲೆಗೆ ಒಳಗಾದ ವ್ಯಕ್ತಿಯೇ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಒಂದು ಬಂಗಾರದ ಚೈನ್, 30ಸಾವಿರ ನಗದು, ಮೊಬೈಲ್ ದರೋಡೆ …

Read More »
[the_ad id="389"]