Home / Top News (page 67)

Top News

ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಅವರ ಬದಲಾವಣೆ ಆಗುವುದಿಲ್ಲ : ಬಸವರಾಜ್ ಹೊರಟ್ಟಿ

Spread the loveಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಸುಮ್ಮನೆ ಹವಾ ಬೀಡುತ್ತಾರೆ. ಬಿಟ್ ಕಾಯಿನ್ ಪ್ರಕರಣದಿಂದ ಸಿಎಂ ಬದಲಾವಣೆ ಆಗುವುದಿಲ್ಲ. ಈಗಾಗಲೇ ಬಿಟ್ ಕಾಯಿನ್ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಅದರಲ್ಲಿ ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಆದರೆ ಇದೇ ವಿಚಾರಕ್ಕೆ ಸಿಎಂ ಬದಲಾವಣೆ ಆಗಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದ ಮನಗುಂಡಿ ಗ್ರಾಮದಲ್ಲಿ ಮಾಧ್ಯಮ …

Read More »

ಅಪ್ಪು ಹೆಸರಿನಲ್ಲಿ ಜಿಮ್ ಕುರಿತು ಕಿಡಗೇಡಿಗಳಿಂದ ಸುಳ್ಳು ಸುದ್ದಿ ಹರಡುವ ಕೆಲಸ : ಚಿಕ್ಕತುಂಬಳ

Spread the loveಹುಬ್ಬಳ್ಳಿ: ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ ಕೆಲವೊಂದು ಕಿಡಿಗೇಡಿಗಳು ವ್ಯಾಯಾಮ ಶಾಲೆ, ಕುಸ್ತಿ, ಫಿಟನೆಸ್ ಸೆಂಟರ್ ಹಾಗೂ ಜಿಮ್ ಗೆ ಹೋಗುವುದಿಂದ ಹೃದಯಾಘಾತ ಹೆಚ್ಚಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡುತ್ತಿದ್ದು, ಸಾರ್ವಜನಿಕರು ಇದಕ್ಕೆ ತಲೆಕೊಡದೇ ತಜ್ಞರ ಸಲಹೆ ಮೇರೆಗೆ ಆರೋಗ್ಯ ಸಂಬಂಧಿಸಿದ ವ್ಯಾಯಾಮವನ್ನು ವ್ಯವಸ್ಥಿತವಾಗಿ ಮಾಡಬಹುದೆಂದು ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಮತ್ತು ಚಲನಚಿತ್ರ ನಟ ಕೃಷ್ಣ ಚಿಕ್ಕತುಂಬಳ‌ ಹೇಳಿದರು. …

Read More »

ಚಿಟಗುಪ್ಪಿ ಆಸ್ಪತ್ರೆಯಲ್ಲಿ ಲಾಕರ್ ಪತ್ತೆ: ಅಧಿಕಾರಿಗಳ ನೇತೃತ್ವದಲ್ಲಿ ತೆರವಿಗೆ ಜನರ ಒತ್ತಾಯ

Spread the loveಹುಬ್ಬಳ್ಳಿ: ಇತಿಹಾಸ ಪ್ರಸಿದ್ದ ಚಿಟಗುಪ್ಪಿ ಆಸ್ಪತ್ರೆಯು ಶಿಥಿಲಾವಸ್ಥೆ ತಲುಪಿದ ಹಿನ್ನೆಲೆಯಲ್ಲಿ ತೆರವುಗೊಳಿಸಿ ಕಾರ್ಯಾಚರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಆಸ್ಪತ್ರೆಯ ಗೋಡೆಗಳಲ್ಲಿ ಒಂದು ಲಾಕರ್ ಪತ್ತೆಯಾಗಿದ್ದು, ಇದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಹೌದು, ಮೊದಲೇ ಸುದೀರ್ಘ 127 ವರ್ಷದ ಈ ಕಟ್ಟಡ ಬ್ರಿಟಿಷ್ ರ ಕಾಲದಾಗಿದ್ದೆ, ರಾವ್ ಬಹದ್ದೂರ್ ಶ್ರೀನಿವಾಸ ಬಾಲಾಜಿ ಚಿಟಗುಪ್ಪಿ ಅವರು ಜನರಿಗೆ ಅನುಕೂಲವಾಗಲೆಂದು 1894 ರಲ್ಲಿ ಔಷಧಾಲಯ ಎಂಬ ಹೆಸರಿನಲ್ಲಿ ಪ್ರಾರಂಭಿಸಿದ್ದಾರೆ. ನಂತರ 1936 …

Read More »

ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ : ಸಿದ್ದರಾಮಯ್ಯ ವ್ಯಂಗ್ಯ

Spread the loveಹುಬ್ಬಳ್ಳಿ : ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ.? ಮುಖ್ಯಮಂತ್ರಿಗಳು ಯಾಕೆ ಅದನ್ನು ಮುಚ್ಚಿಹಾಕಲು ಪ್ರಯತ್ನ ಮಾಡತೀರೋದು..? ಮುಖ್ಯಮಂತ್ರಿಗಳು ಯಾಕೆ ಸುಳ್ಳು ಹೇಳತೀರೋದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಶ್ನೆ ಹಾಕಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ರೆ ಅವರ ಸರ್ಕಾರ ಹೋಗಲ್ವಾ..? ಬಿಟ್ ಕಾಯಿನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ.ಯಾವುದೇ ಪಕ್ಷದವರು ಇರಲಿ …

Read More »
[the_ad id="389"]