Spread the loveಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ವ್ಯಕ್ತಿಯೋರ್ವನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನೂ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ …
Read More »ಧಾರವಾಡದಲ್ಲಿ ಇಬ್ಬರು ಗಾಂಜಾ ಮಾರಾಟಗಾರರ ಬಂಧನ: ಬಂಧಿತರಿಂದ 322 ಗ್ರಾಂ ಗಾಂಜಾ, ಸ್ಕೂಟಿ ವಾಹನ ವಶಕ್ಕೆ
Spread the loveಸ್ಪರ್ಧಾತ್ಮಕ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ, ಇಬ್ಬರನ್ನು ಬಂಧಿಸುವಲ್ಲಿ ಧಾರವಾಡ ಅಬಕಾರಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ದೃವ ಅನಿಲ ಮಾದವ್ ಹಾಗೂ ಉಮೇಶ ಶಿವಕುಮಾರ ಮಡಿವಾಳ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಆರೋಪಿಗಳು ನಗರದ ಸಪ್ತಾಪುರ, ಜಯನಗರ ಸೇರಿದಂತೆ ಸುತ್ತಮುತ್ತಲಿನ ನಗರಗಳಲ್ಲಿ ಸ್ಪರ್ಧಾ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳಿಗೆ ಹಲವು ದಿನಗಳಿಂದ ಗಾಂಜಾ ಮಾರಾಟ ಮಾಡುತ್ತಿದ್ದರಂತೆ. ಕಳೆದ ದಿನ …
Read More »ನವೆಂಬರ್ 19ರಂದು ‘100’ ಚಿತ್ರ ರಾಜ್ಯಾದ್ಯಂತ ಬಿಡುಗಡೆ: ರಮೇಶ ಅರವಿಂದ
Spread the loveಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಿಸಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು. ನಗರದಲ್ಲಿಂದು ಖಾಸಗಿ ಹೊಟೇಲ್ ನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು. ಚಿತ್ರದಲ್ಲಿ ರಚಿತಾ ರಾಮ್, …
Read More »ರಾಹುಲ್ ಗಾಂಧಿ ಒಂದು ತಿಂಗಳು ಇಟಲಿಗೆ ಹೋಗುವವರಿದ್ದಾರೆ : ಪ್ರಹ್ಲಾದ್ ಜೋಶಿ ವ್ಯಂಗ್ಯ
Spread the loveಧಾರವಾಡ: ದೇಶದಲ್ಲಿ 29 ಕಡೆಗಳಲ್ಲಿ ಚುನಾವಣೆಗಳು ನಡೆದಿವೆ, ಅದರಲ್ಲಿ ಎನ್ ಡಿ ಎ ಮೈತ್ರಿ ಕೂಟ 12 ರಲ್ಲಿ ಗೆಲ್ಲುವು ಸಾಧಸಿದೆ. ಆದರೆ ಕಾಂಗ್ರೆಸ್ ಪಕ್ಷ ರಾಜಸ್ಥಾನ ಮತ್ತು ಹಿಮಾಚ ಪ್ರದೇಶ ಬಿಟ್ಟರೆ ಬೇರೆಲ್ಲೂ ಗೆದ್ದಿಲ್ಲ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕೂಡಾ ಕಾಂಗ್ರೆಸ್ ಪಕ್ಷ ಆಡಳಿತ ಅವಧಿಯಲ್ಲಿಯೇ ಆಗಿದೆ. ಆದರೆ ಈಗ ನಾವು ಅಬಕಾರಿ ಸುಂಕವನ್ನು ಕಡಿಮೆ ಮಾಡಿ, ಜನರಿಗೆ ಬೆಲೆ ಏರಿಕೆಯಿಂದ ಆಗುತ್ತಿರುವ ಹೊರೆಯನ್ನು …
Read More »