Home / Top News (page 70)

Top News

ಪಟಾಕಿ ಯಾರ್ದಾದ್ರೂ ಆಗಿರ್ಲಿ ಕೊನೆಗೆ ಹಚ್ಚೋರು ಮಾತ್ರ ಬಿಜೆಪಿಯವರೇ : ಡಿ ಕೆ ಶಿವಕುಮಾರ್

Spread the love  ಈ ದೀಪಾವಳಿಗೆ ಬೆಲೆ ಏರಿಕೆಗಿಂತ ನೀವು ಕೊಟ್ಟ ದೊಡ್ಡ ಕೊಡುಗೆ ಏನಿದೆ ? ವಾಣಿಜ್ಯ ಸಿಲಿಂಡರ್ ಬೆಲೆ 2000 ರೂ . ದಾಟಿದೆ . ದೀಪಾವಳಿಗೆ ಮುಂಚೆನೇ ಪಕ್ಕದಲ್ಲೇ ಎಲ್ಲೋ ಪಟಾಕಿ ಸಿಡಿದಂತಾಗಿದೆ . ಬಡಪಾಯಿ ಹೋಟೆಲ್ ಮಾಲೀಕರಿಗಂತೂ ಒಳ್ಳೆ ಕೊಡುಗೆ ನೀಡಿದ್ದೀರಿ . ಎಂದು ಡಿ ಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ .   ಪಟಾಕಿ ಯಾರ್ದಾದ್ರೂ ಆಗಿರ್ಲಿ ಕೊನೆಗೆ …

Read More »

ಸ್ಮಾರ್ಟ್ ಸಿಟಿ ಯೋಜನೆಗೆ ಹಣಕಾಸಿನ ಕೊರತೆ ಇಲ್ಲ :  ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ

Spread the loveಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಯೋಜನೆಯು ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ.ಅ್ಉ ಸುಂದರವಾಗಿ ಸಾಕಾರವಾಗಬೇಕು.ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಗೆ ಹಣಕಾಸಿನ ಕೊರತೆ ಇಲ್ಲ, ಕಾಮಗಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.ಕೋವಿಡ್ ಲಾಕ್‌ಡೌನ್ ಕಾರಣದಿಂದ ವಿಳಂಬವಾಗಿದ್ದ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು.ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ‌ ಎಂದು ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸ್ಮಾರ್ಟ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಬಸ್ ನಿಲ್ದಾಣ ನಿರ್ಮಾಣ,ಜನತಾ …

Read More »

ದೀಪಾವಳಿ ವೇಳೆ ಅಪರಾಧ ಕೃತ್ಯ ಎಸುಗುವವರಿಗೆ ಖಡಕ್ ಎಚ್ವಿರಿಕೆ ನೀಡಿದ ಕಮೀಷನರ್

Spread the loveಹುಬ್ಬಳ್ಳಿ- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆದರೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದರೆ ಸಾಕು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ ಆಯುಕ್ತ ಲಾಬೂರಾಮ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಿನ್ನೆಲೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿಲ್ಲ. ಏನಾದರೂ ಈ ತರಹದ ಘಟನೆಗಳು ಯಾವುದೇ ಮೂಲೆಯಲ್ಲಿ ನಡೆದರೆ ಸಾರ್ವಜನಿಕರು ಡಿಸಿಪಿ, ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ತಿಳಿಸಿದರೆ ಸಾಕು ಕ್ರಮ …

Read More »

ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳ ಬಂಧನ

Spread the loveಹುಬ್ಬಳ್ಳಿ : ತೊಳನಕೆರೆ ಬಳಿ ನಾಲ್ವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದಾಗ ವಿದ್ಯಾರ್ಥಿಗಳನ್ನ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ವಶಪಡಿಸಿಕೊಂಡು . ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ …

Read More »
[the_ad id="389"]