Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ.ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. …
Read More »ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Spread the loveಹುಬ್ಬಳ್ಳಿ: ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಶಾಂತಿಪಾಲನೆಗೆ ತಮ್ಮ ಪ್ರಾಣ ನೀಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇಂದಿನದಾಗಿದೆ. ದೇಶದ ಪ್ರಗತಿಗೆ ಶಾಂತಿ ಅವಶ್ಯಕ. ಶಾಂತಿ ಇಲ್ಲದಿದ್ದರೆ ದೇಶದ ಪ್ರಗತಿ ಇಲ್ಲ. ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ಹಳೇ ಸಿ.ಆರ್ . ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ …
Read More »ಪೊಲೀಸ್ ಠಾಣೆ ಆವರಣದಲ್ಲಿ ಡಿಸಿಪಿಗೆ ನಿಂದನೆ: ನಿಂದಿಸಿದ ವ್ಯಕ್ತಿ ವಿರುದ್ದ ಸ್ವತ ದೂರು ದಾಖಲಿಸಿದ ಡಿಸಿಪಿ
Spread the loveಹುಬ್ಬಳ್ಳಿ : ಮತಾಂತರಕ್ಕೆ ಯತ್ನಿಸಿದ ಆರೋಪಿಗಳ ಪರ ಡಿಸಿಪಿ ನಿಂತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಆವರಣದಲ್ಲಿ ಡಿಸಿಪಿಗೆ ನಿಂದಿಸಿದ ವ್ಯಕ್ತಿ ವಿರುದ್ದ ಕೊನೆಗೂ ದೂರು ದಾಖಲಾಗಿದೆ. ಹುಬ್ಬಳ್ಳಿಯ ಅಶೋಕ ಅಣ್ವೇಕರ್ ವಿರುದ್ದ ನವನಗರ ಠಾಣೆಯಲ್ಲಿ ಸ್ವತಃ ಡಿಸಿಪಿ ಕೆ ರಾಮರಾಜನ್ ದೂರು ದಾಖಲಿಸಿದ್ದಾರೆ.ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ,ಧರ್ಮ ನಿಂದನೆ, ಶಾಂತಿ ಭಂಗ್ ಕೇಸ್ ದಾಖಲಿಸಲಾಗಿದೆ. ಮತಾಂತರ ವಿರೋಧಿಸಿ ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆ ವೇಳೆ ವಕೀಲ …
Read More »ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವರ್ಕೌಟ್ ಮಾಡಿದ ಮಾಜಿ ಸಿ ಎಂ ಸಿದ್ದರಾಮಯ್ಯ
Spread the loveಹುಬ್ಬಳ್ಳಿ : ಉಪಚುನಾವಣೆಯ ಪ್ರಚಾರದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು , ಫುಲ್ ವರ್ಕೌಟ್ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ ಸಿದ್ದರಾಮಯ್ಯ ಅವರು, ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದು, ಹುಬ್ಬಳ್ಳಿಯ ಏರ್ಪೋರ್ಟ್ ಎದುರು ಇರುವ ಖಾಸಗಿ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ವಾಕಿಂಗ್ ಮಾಡಿ ನಂತರ ಜಿಮ್‌ನಲ್ಲಿ ಸೈಕ್ಲಿಂಗ್ ಮಾಡುತ್ತ ವರ್ಕೌಟ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ.
Read More »