Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ, ಇಡಿ ಮತ್ತು ಸಿಬಿಐ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೇ …
Read More »ಆರಎಸ್‍ಎಸ್ ಕೋಮುವಾದಿ ಸಂಘಟನೆ : ಸಿದ್ದರಾಮಯ್ಯ ಕಿಡಿ
Spread the loveಹುಬ್ಬಳ್ಳಿ : ಆರಎಸ್‍ಎಸ್ ಒಂದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಲು ಇರುವವರು ಆರ್‍ಎಸ್‍ಎಸ್‍ನವರು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್ ನವರು ಧರ್ಮಗಳ ನಡುವೆ ವಿರೋಧ ಎತ್ತಿಕಟ್ಟಿ ಹಿಂದುತ್ವದ ಹೆಸರಿನಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಂತದರಲ್ಲಿ ನಂಬಿಕೆ ಇಟ್ಟಿಲ್ಲ. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಆರ್‍ಎಸ್‍ಎಸ್‍ನ ಮುಖವಾಡ ಬಿಜೆಪಿಯಾಗಿದೆ. ಆರ್‍ಎಸ್‍ಎಸ್ ನವರು …
Read More »ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ : ಡಿ.ಕೆ.ಶಿವಕುಮಾರ್ ಗುಡುಗು
Spread the loveಹುಬ್ಬಳ್ಳಿ : ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. …
Read More »ಜನರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡುವುದು ತಪ್ಪು : ಅರವಿಂದ ಬೆಲ್ಲದ
Spread the loveಧಾರವಾಡ : ನಮ್ಮ ದೇಶದಲ್ಲಿ ಸಾರ್ವಜನಿಕರಿಗೆ ಧಾರ್ಮಿಕ ಸ್ವತಂತ್ರ ನೀಡಲಾಗಿದೆ. ಯಾರು ಯಾವ ಧರ್ಮವನ್ನು ಬೇಕಾದರೂ ಫಾಲೋ ಮಾಡಬಹುದು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದು ತಪ್ಪು. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಇಂದು ತುಂಬಾ ಅವಶ್ಯಕವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಆಸೆ, ಆಮಿಷಗನ್ನು ಒಡ್ಡಿ ಹಾಗೂ ಹಲವು ತಂತ್ರಗಳ …
Read More »