Spread the loveಹುಬ್ಬಳ್ಳಿ : ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ …
Read More »ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಮೆರಿಗೆ. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ …
Read More »ನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃಷಿ ವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ
Spread the loveನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ : ಸಪ್ಟೆಂಬರ್ 3 ರಂದು ಜರುಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಮತಗಳ ಏಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಳೆ, ಸಪ್ಟೆಂಬರ್ 6 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ …
Read More »ಭೀಕರ ಅಪಘಾತ : ಯುವಕರಿಬ್ಬರ ಧಾರುಣ ಸಾವು
Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಧಾರುಣವಾಗಿ ಸಾವಿಗೀಡಾದ ಘಟನೆ ಉಣಕಲ್ ಕೆರೆ ಬಳಿ ಪ್ರೆಸಿಡೆಂಟ್ ಹೊಟೆಲ್ ಎದುರು ನಡೆದಿದೆ. ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆಯ ಪಕ್ಕದ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮೃತ ಯುವಕರ ಗುರುತು ಪತ್ತೆಯಾಗಿಲ್ಲ. …
Read More »