Spread the loveಹುಬ್ಬಳ್ಳಿ : ಈಗಾಗಲೇ ನೇರೆಯ ರಾಜ್ಯಗಳಾದ ಮಹಾರಾಷ್ಟ್ರ ಸೇರಿದಂತೆ ಕೇರಳ ರಾಜ್ಯಗಳಲ್ಲಿ ಕೋವಿಡ್ -19 ವೈರಸ್ ತನ್ನ ಅರ್ಭಟ್ ಮುಂದುವರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೈರಸ್ ಹರಡುವಿಕೆ ತಡೆಯಲು ಕಠಿಣ ಕೊರೊನಾ ರೂಲ್ಸ್‌ಗಳನ್ನು ಜಾರಿ ಮಾಡಿದೆ. ಆದರೆ ಹುಬ್ಬಳ್ಳಿ ಧಾರವಾಡ ಮಾರುಕಟ್ಟೆ ಪ್ರದೇಶದಲ್ಲಿ ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ಫುಲ್ ಬ್ಯೂಸಿಯಾಗಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ದುರ್ಗದ್ ಬೈಲ್, …
Read More »ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು. ಪಾಲಿಕೆಯ 26 ವಾರ್ಡಗಳ್ ಮೊದಲ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ.
Read More »ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಹಿನ್ನೆಲೆ; ಬೆಂಬಲಿಗರಿಂದ ಪಾಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮ
Spread the loveಧಾರವಾಡ : ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ವಿನಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಜಾಮೀನು ಮಂಜೂರಾಗಿರುವ ಸುದ್ದಿ ಹೋರ ಬಿಳುತ್ತಿದಂತೆ, ಧಾರವಾಡ ನಗರದ ಹೆಬ್ಬಳ್ಳಿ ಅಗಸಿಯಲ್ಲಿ ಜಮಾಯಿಸಿದ ವಿನಯ ಬೆಂಬಲಿಗರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚ್ಚಿಕೊಂಡು, ಕುಣಿದು ಸಂಭ್ರಮಿಸಿದರು. ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಕಳೆದ ಅಗಸ್ಟ್ …
Read More »ಪಾಲಿಕೆ ಚುನಾವಣೆ ಮನೆ ಮನೆ ಪ್ರಚಾರಕ್ಕೆ ಕೇವಲ ಐದು ಜನರಿಗೆ ಮಾತ್ರ ಅವಕಾಶ
Spread the loveಧಾರವಾಡ್ : ಹುಬ್ಬಳ್ಳಿ -ಧಾರವಾಡ ಸಾರ್ವರ್ತಿಕ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ರಾಜ್ಯ ಚುನಾವಣಾ ಆಯೋಗವು ಇಂದು ಮಾರ್ಗಸೂಚಿಗಳನ್ನು ನೀಡಿ ಆದೇಶ ಹೊರಡಿಸಿದೆ ಅಭ್ಯರ್ಥಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ . ಈ ಕುರಿತು ಪ್ರಕಟಣೆ ನೀಡಿರುವ ಅವರು ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನ ಪರಿಚ್ಛೇದ …
Read More »
Hubli News Latest Kannada News