Home / Top News (page 84)

Top News

ದೇಶ ಹಾಗೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ : ಡಿ.ಕೆ.ಶಿವಕುಮಾರ್

Spread the loveಹುಬ್ಬಳ್ಳಿ : ಕಾಂಗ್ರೆಸನ್ನು ಯಾರು ಅಳಿಸಲು ಸಾಧ್ಯವಿಲ್ಲ. ಮತ್ತೆ ಪುಟ್ಟಿದೆದ್ದು ದೇಶ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು ನಗರದ ಗೋಕುಲ ಗಾರ್ಡನದಲ್ಲಿ ಮಧು ಬಂಗಾರಪ್ಪ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ದಿ. ಎಸ್.ಬಂಗಾರಪ್ಪ ನನ್ನ ರಾಜಕೀಯ ಗುರು ಅವರ ಗರಡಿಯಲ್ಲಿ ನಾವು ಬೆಳೆದವರು. ಅವರ ಪುತ್ರನನ್ನು ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸುತ್ತಿರುವುದು ಖುಷಿ ತಂದಿದೆ. …

Read More »

ರಾಜ್ಯದಲ್ಲಿ ಹುಲಿ ಕೇಂದ್ರದಲ್ಲಿ ಇಲಿ ಸಂಸದರ ವಿರುದ್ಧ ಗರಂ ಆದ ಸಲೀಮ್ ಅಹ್ಮದ್

Spread the loveಹುಬ್ಬಳ್ಳಿ : ಮಾಜಿ ಶಾಸಕ ಹಾಗೂ ಜೆಡಿಎಸ್ ಯುವ ಮುಖಂ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ,ಇನ್ನೂ ಹಲವು ನಾಯಕರು ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ದಿ.ಮಾಜಿ ಸಿಎಮ್ ಅವರ ಪುತ್ರ ಮಧು ಬಂಗಾರಪ್ಪ ಅವರು ಪಕ್ಷದ ಆಡಳಿತ ನೀತಿ ಹಾಗೂ ಡಿಕೆಶಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲು …

Read More »

ಶಿವರಾಮ್ ಹೆಬ್ಬಾರ್ ಕಾರು ಅಪಘಾತ: ಸಿಎಂ ಭೇಟಿ ವೇಳೆ ಘಟನೆ

Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, …

Read More »

ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

Spread the loveರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.

Read More »
[the_ad id="389"]