Spread the loveಹುಬ್ಬಳ್ಳಿ : ವೃದ್ಧನೊಬ್ಬ ರಸ್ತೆ ದಾಟುವಾಗ ಅಪರಿಚಿತ ಕಾರವೊಂದು ಗುದ್ದಿದ ಪರಿಣಾಮ, ವೃದ್ಧನಿಗೆ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ಬುಧವಾರ ತಡರಾತ್ರಿ ನವಲಗುಂದ ತಾಲ್ಲೂಕಿನ ಕೀರೆಸೂರ ಗ್ರಾಮದ ಬಾಬು ಕನಕನ್ನವರ ಎಂಬ ವೃದ್ಧನೊಬ್ಬ ರಸ್ತೆ ದಾಟುವ ಸಂದರ್ಭದಲ್ಲಿ, ಬ್ಲ್ಯಾಕ್ ಕಲರ್ ಇರುವ ಕಾರವೊಂದು ಡಿಕ್ಕಿ ಹೊಡೆದಿತ್ತು. …
Read More »ಸಂಭವನೀಯ ಕೊರೊನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ದತೆ ಕೈಗೊಳ್ಳಿ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಜಿಲ್ಲೆಯಲ್ಲಿ ಕೊರೋನಾದ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಸಂಭವನೀಯ ಮೂರನೆ ಅಲೆ ಕುರಿತು ತಜ್ಞರ ಸಮಿತಿ ಎಚ್ಚರಿಕೆ ನೀಡುತ್ತಿದೆ. ಜಿಲ್ಲಾಡಳಿತದಿಂದ ಮೂರನೆ ಅಲೆ ಎದುರಿಸಲು ಸಲಕ ಸಿದ್ದತೆ ಕೈಗೊಳ್ಳಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ನಲ್ಲಿ ಕೋವಿಡ್ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ …
Read More »ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ
Spread the loveಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನು ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ. ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನು ಎಸಿಪಿ …
Read More »ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು : ಸಚಿವ ಪ್ರಹ್ಲಾದ ಜೋಶಿ
Spread the loveಹುಬ್ಬಳ್ಳಿ : ದೇಶದಲ್ಲಿ 2 ಕಂಪನಿಗಳು ಲಸಿಕೆ ಉತ್ಪಾದನೆ ಮಾಡುತ್ತಿವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು. ಒಂದು ದಿನದಲ್ಲೆ ಇಡೀ ದೇಶಕ್ಕೆ ಸರಬರಾಜು ಮಾಡಲು ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಆರೋಪ ಮಾಡುವುದನ್ನು ಬಿಟ್ಟು ಬೇರೆ ಏನು ಗೊತ್ತಿಲ್ಲ. ಅವರ ಆಡಳಿತ ಇದ್ದಾಗ ಮೂರು …
Read More »
Hubli News Latest Kannada News