Spread the loveಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ. ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ. ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.
Read More »ಕೆಆರ್‌ಎಸ್ ಬೀರುಕು ವಿಚಾರ ಬಿಟ್ಟು ಈಗ ಬೇರೆ ರೀತಿಯ ಫೈಟಿಂಗ್ ಆರಂಭವಾಗಿದೆ- ಸಚಿವ ಜಗದೀಶ ಶೆಟ್ಟರ
Spread the loveಹುಬ್ಬಳ್ಳಿ : ಸಂಸದರಾದ ಸುಮಲತಾ ಅಂಬರೀಶ್ ಅವರು ಈ ಹಿಂದೆ ಕೆಆರ್‌ಎಸ್ ಡ್ಯಾಮ್ ಬೀರುಕು ಬಿಟ್ಟ ವಿಚಾರ ಮಾತಾಡಿದರು, ಆದರೆ ಈಗ ಆ ವಿಚಾರ ಬಿಟ್ಟು, ಸುಮಲತಾ ಮತ್ತು ಹೆಚ್‌ಡಿಕೆಯವರ ನಡುವೆ ಮಾತಿನ ಫೈಟಿಂಗ್ ಶುರುವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಹೇಳಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ಕೂಡಾ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್ …
Read More »ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 27 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 39 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 285 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »ಹಳೆಯ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ವಿರೇಶ ತೆಗಡೆ ಮೇಲೆ ಹಲ್ಲೆ
Spread the loveಹುಬ್ಬಳ್ಳಿ : ವಿರೇಶ ತೆಗಡೆ ಎನ್ನು ವ್ಯಕ್ತಿಯ ಮೇಲೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ. ವಿರೇಶ ತೆಗಡೆ ಎಂಬುವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ರಾಡ್ ಗಳಿಂದ ದಾಳಿ ನಡೆದಿದ್ದು, ಗಾಯಳು ಸ್ಥಿತಿ ಗಂಭೀರವಾಗಿದ್ದು, ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ …
Read More »
Hubli News Latest Kannada News