Home / Uncategorized (page 3)

Uncategorized

ಎಸ್ ಡಿ ಎಂ ನಲ್ಲಿ ಮುಂದುವರೆದ ಕೊರೋನಾ ಆರ್ಭಟ: ಹೊಸದಾಗಿ 77 ಕೋವಿಡ್ ಪ್ರಕರಣಗಳು ಪತ್ತೆ

Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಎಲ್ಲರಿಗೂ ಚಿಕಿತ್ಸೆ,ಔಷಧೋಪಚಾರ ನಡೆಯುತ್ತಿದೆ.ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಗುಜರಾತ್ ಭವನದಲ್ಲಿ ಹಸ್ತಶಿಲ್ಪಿ ವತಿಯಿಂದ ಸಿಲ್ಕ್ ಇಂಡಿಯಾ-2021 ಪ್ರದರ್ಶನ : ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ

Spread the loveಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಹಸ್ತಶಿಲ್ಪಿ ವತಿಯಿಂದ ಸಿಲ್ಕ್ ಇಂಡಿಯಾ-2021 ಪ್ರದರ್ಶನ ಆರಂಭಗೊಂಡಿದೆ. ದೇಶದ ನಾನಾ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಇಲ್ಲಿ ನಡೆಯುತ್ತಿದೆ.       ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 50ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ …

Read More »

ಸಾರ್ವಜನಿಕ ಗಣೇಶ ಮೂರ್ತಿಗೆ ತಡವಾಗಿ ಅನುಮತಿ: ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಹೆಚ್ಚಿದ ಬೇಡಿಕೆ

Spread the loveಹುಬ್ಬಳ್ಳಿ :ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಣೇಶ ಹಬ್ಬದ ಸಂಭ್ರ‌ಮ ಕಳರಗಟ್ಟಿದೆ. ಸಾರ್ವಜನಿಕ ಗಣೇಶೋತ್ಸವಕ್ಕಿಂತಲೂ ಮನೆ ಮನೆಗಳಲ್ಲಿ ಗಣೇಶ ಮೂರ್ತಿಗಳನ್ನು ಪೂಜಿಸುವವರ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಸರ್ಕಾರ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ತಡವಾಗಿ ಅನುಮತಿ ನೀಡಿದೆ‌.‌ಹೀಗಾಗಿ ಮನೆ ಮನೆಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಚಿಕ್ಕ ಚಿಕ್ಕ ಮೂರ್ತಿಗಳಿಗೆ ಭಾರಿ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಗಣೇಶ ಮೂರ್ತಿ ಕೊಳ್ಳುವವರು ಖರೀದಿಸಲು‌ ಮುಗಿಬಿದಿದ್ದಾರೆ. ಸಾರ್ವಜನಿಕ …

Read More »

ಬೇಡಿಕೆ ಅನುಗುಣವಾಗಿ ಸೇವೆ ನೀಡಲು ಕ್ಯೂಬಿಕ್ಸ್ ಹೊಟೆಲ್ ಸಿದ್ಧವಾಗಿದೆ

Spread the loveಹುಬ್ಬಳ್ಳಿ: ಬೆಂಗಳೂರು ಬಿಟ್ಟರೆ ಹು-ಧಾ ಶೀಘ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದ್ದು, ಈ ದಿಸೆಯಲ್ಲಿ ನಗರಕ್ಕೆ ಬರುವ ಜನರ ಆತಿಥ್ಯ ನೀಡುವ ಮತ್ತು ನಗರದ ಜನತೆಯ ಬೇಡಿಕೆಗಳಿಗೆ ಅನುಗುಣವಾಗಿ ಸೇವೆ ನೀಡುವ ಉದ್ದೇಶದಿಂದ ಕ್ಯೂಬಿಕ್ಸ್ ಹೊಟೆಲ್ ಎಲ್ಲ ರೀತಿಯಲ್ಲಿ ಸಿದ್ದಗೊಂಡಿದೆ ಎಂದು ಕ್ಯೂಬಿಕ್ಸ್ ಮುಖ್ಯಸ್ಥ ವೆಂಕಟೇಶ ಕಬಾಡಿ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆಯ ಪ್ರಶಸ್ತವಾದ ತಾಣದಲ್ಲಿ ಐಸ್‍ಕ್ಯೂಬ್ ಎಂಬ ಶಿರೋನಾಮೆಯಡಿ ಅತ್ಯಾಧುನಿಕ …

Read More »
[the_ad id="389"]