Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ : ರಸ್ತೆ ಬಂದ ಮಾಡಲು ಅನುಮತಿ ನೀಡಿದವರು ಯಾರು…?

ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ : ರಸ್ತೆ ಬಂದ ಮಾಡಲು ಅನುಮತಿ ನೀಡಿದವರು ಯಾರು…?

Spread the love

ಹುಬ್ಬಳ್ಳಿ ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಮನೆ ಗ್ರಹ ಪ್ರವೇಶ ಕಾರ್ಯಕ್ರಮಕ್ಕೆ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ ಮಾಡಿದ್ದು. ನಿತ್ಯ ನೂರಾರು ಸಂಖ್ಯೆಯಲ್ಲಿ ವಾಹನ ಸವಾರರು ಸಂಚರಿಸುವ ರಸ್ತೆ ಬಂದ ಮಾಡಿದ್ದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ . ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪೆಂಡಾಲ್ ತೆರವುಗೊಳಿಸಿ ಪಾದಚರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕಾಗಿದೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]