ಕುಂದಗೋಳ
ಕುಂದಗೋಳ ಮತಕ್ಷೇತ್ರದ ಹಿರೇನರ್ತಿ ಗ್ರಾಮದ ಶ್ರೀ ಬನಶಂಕರಿ ದೇವಿ ಸೇವಾ ಸಮಿತಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮದ ಸಮಸ್ತ ಗುರು ಹಿರಿಯರು ಮತ್ತು ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಂ ಆರ್ ಪಾಟೀಲ್ ಅವರು ಭಾಗವಹಿಸಿ ಸನ್ಮಾನವನ್ನು ಸ್ವೀಕರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು

Hubli News Latest Kannada News