Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ

ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ

Spread the love

ಕುಂದಗೋಳ

ಕುಂದಗೋಳ ಮತಕ್ಷೇತ್ರದ ಹಿರೇನರ್ತಿ ಗ್ರಾಮದ ಶ್ರೀ ಬನಶಂಕರಿ ದೇವಿ ಸೇವಾ ಸಮಿತಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮದ ಸಮಸ್ತ ಗುರು ಹಿರಿಯರು ಮತ್ತು ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಂ ಆರ್ ಪಾಟೀಲ್ ಅವರು ಭಾಗವಹಿಸಿ ಸನ್ಮಾನವನ್ನು ಸ್ವೀಕರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು

About Editor 2

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]