ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರು ಪ್ರಾಣಪಯಾದಿಂದ ಪಾರಾಗಿದ್ದಾರೆ. ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ
ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ದೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂಳಿದ ಪ್ರಯಾಣಿಕರು ಆಂಬುಲೆನ್ಸಗಾಗಿ ಕಾಯುತ್ತಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.
Hubli News Latest Kannada News