ಹುಬ್ಬಳ್ಳಿ: ಜ್ಞಾನದ ಅಂಧಕಾರ ಅಳಿಸಿ, ಅರಿವನು ಅರಳಿಸುವ ಹಣತೆಗಳು ಎಲ್ಲೆಲ್ಲೂ ಬೆಳಗಲಿ. ನಾವು ಹಚ್ಚುವ ದೀಪದ ಬೆಳಕಿನಿಂದ ನಮ್ಮೊಳಗಿನ ಅಜ್ಞಾನ, ಅವಿವೇಕ, ದುಷ್ಟ ಗುಣಗಳು ನಾಶವಾಗಿ, ಸದ್ಗುಣಗಳು ಹೆಚ್ಚಲಿ.
ಈ ದೀಪಗಳ ಹಬ್ಬದಿಂದ ಎಲ್ಲಡೆ ಶಾಂತಿ, ಸಮೃದ್ಧಿ ನೆಲಸಲಿ. ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಈ ದೀಪಾವಳಿ ನಿಮ್ಮದಾಗಲಿ ಎನ್ನುತ್ತ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವವರು ಶ್ರೀ ರಾಜು ನಾಯಕವಾಡಿ , ಎಸ್ ಎಸ್ ಕೆ ಸಮಾಜದ ಧಾರವಾಡ ಜಿಲ್ಲಾ ಯುವ ಅಧ್ಯಕ್ಷರು