Home / Top News / ಹುಬ್ಬಳ್ಳಿ ದಯಾನಂದ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್’ಗಳು ಸುಟ್ಟು ಕರಕಲು

ಹುಬ್ಬಳ್ಳಿ ದಯಾನಂದ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್’ಗಳು ಸುಟ್ಟು ಕರಕಲು

Spread the love

ಹುಬ್ಬಳ್ಳಿಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಬೆಂಕಿಗಾಹುತಿಯಾಗಿವೆ.
ಹುಬ್ಬಳ್ಳಿಯ ದಯಾನಂದ ಕಾಲೋನಿಯಲ್ಲಿ ಭಾರಿ ಅಗ್ನಿ ಅವಘಡವೊಂದು ಸಂಭವಿಸಿದೆ. ಮನೆಯ ಮುಂದೆ ಇಟ್ಟಿದ್ದ ಹತ್ತಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಪಕ್ಕದಲ್ಲೇ ನಿಲ್ಲಿಸಿದ್ದ ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಬೈಕ್‌ಗಳು ಅಸ್ಥಿಪಂಜರದಂತಾಗಿದ್ದು, ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About Editor 2

Check Also

ಹುಬ್ಬಳ್ಳಿ ಬೈರಿದೇವರಕೊಪ್ಪದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 32 ಜನರ ವಿರುದ್ಧ ಪ್ರಕರಣ ದಾಖಲು.ಆರೋಪಿಗಳ ಪಟ್ಟಿ ಇಲ್ಲಿದೆ ನೋಡಿ..

Spread the loveಎಪಿಎಂಸಿ ನವನಗರ ಪೊಲೀಸ್ ಠಾಣೆ (Cr No: 141/2026, ಕಲಂ 87 ಕೆ.ಪಿ ಕಾಯ್ದೆ) ಸ್ಥಳ: ಹುಬ್ಬಳ್ಳಿಯ ಬೈರಿದೇವರಕೊಪ್ಪದ …

Leave a Reply

Your email address will not be published. Required fields are marked *

[the_ad id="389"]