Home / Top News / ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ

Spread the love

ಬೆಂಗಳೂರು-ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
​ಸೋಮವಾರ ಮದುವೆಯಾಗಬೇಕಿದ್ದ ಸಿಂದುಶ್ರೀ ಮತ್ತು ಆಕೆಯ ಅತ್ತೆ ಮಗಳು ವಿದ್ಯಾ ಮೃತ ದುರ್ದೈವಿಗಳು. ಕತ್ರಿಗುಪ್ಪೆಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ.”

About Editor 2

Check Also

ಹುಬ್ಬಳ್ಳಿ ದಯಾನಂದ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್’ಗಳು ಸುಟ್ಟು ಕರಕಲು

Spread the loveಹುಬ್ಬಳ್ಳಿಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಬೆಂಕಿಗಾಹುತಿಯಾಗಿವೆ. ಹುಬ್ಬಳ್ಳಿಯ ದಯಾನಂದ ಕಾಲೋನಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]