Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ನಿಮ್ಮ ವಾರ್ಡನಲ್ಲಿ ಎಷ್ಟು ಜನ ಓಟ್ ಮಾಡಿದ್ದಾರೆ ನೋಡಿ ಇಲ್ಲಿದೆ

ನಿಮ್ಮ ವಾರ್ಡನಲ್ಲಿ ಎಷ್ಟು ಜನ ಓಟ್ ಮಾಡಿದ್ದಾರೆ ನೋಡಿ ಇಲ್ಲಿದೆ

Spread the love

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿತು . ಒಟ್ಟು 8,18,096 ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು , ಶೇ 53.81 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಕೆ . ಪಾಟೀಲ ಅವರು ತಿಳಿಸಿದ್ದಾರೆ .

 

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]