ಧಾರವಾಡ ಜಿಲ್ಲೆಯಲ್ಲಿ ಇಂದು ಹೊಸದಾಗಿ 1006 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಧಾರವಾಡ ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿದ್ದು. ಧಾರವಾಡ ಜಿಲ್ಲೆ ಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5748 ಕ್ಕೆ ಏರಿಕೆಯಾಗಿದೆ. ಹಾಗು ಇಂದು 891 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದು. ಜಿಲ್ಲೆಯಲ್ಲಿ ಇಂದು ಕೊರನಾ ಸೋಂಕಿಗೆ 8 ಜನ ಬಲಿಯಾಗಿದ್ದಾರೆ.
