Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಇಂದು 1006 ಕೊರೊನಾ ಸೋಂಕು ದೃಢ… 891 ಜನ ಗುಣಮುಖವಾಗಿ ಬಿಡುಗಡೆ

ಧಾರವಾಡ ಜಿಲ್ಲೆಯಲ್ಲಿ ಇಂದು 1006 ಕೊರೊನಾ ಸೋಂಕು ದೃಢ… 891 ಜನ ಗುಣಮುಖವಾಗಿ ಬಿಡುಗಡೆ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು ಹೊಸದಾಗಿ 1006 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
‌ಧಾರವಾಡ ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ  ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿದ್ದು. ಧಾರವಾಡ ಜಿಲ್ಲೆ ಯಲ್ಲಿ ಒಟ್ಟು  ಕೊರೊನಾ ಸೋಂಕಿತರ ಸಂಖ್ಯೆ 5748 ಕ್ಕೆ  ಏರಿಕೆಯಾಗಿದೆ. ಹಾಗು ಇಂದು 891 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದು. ಜಿಲ್ಲೆಯಲ್ಲಿ ಇಂದು ಕೊರನಾ ಸೋಂಕಿಗೆ 8 ಜನ ಬಲಿಯಾಗಿದ್ದಾರೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]