Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ

ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 19 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 29 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 197 ಹಾಗೂ ಇಂದು ಕರೊನಾ ಸೋಕಿನಿಂದ 2 ಜನ್ ಸಾವನ್ನಪ್ಪಿದ್ದಾರೆ .

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]