ಧಾರವಾಡ ಜಿಲ್ಲೆಯಲ್ಲಿ ಇಂದು 1 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 15 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 130 ಇಳಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಜನ ಮೃತಪಟ್ಟಿದ್ದಾರೆ.
Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …