ಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು .
ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.