ಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೋರ್ವನು ಗಂಭೀರವಾಗಿ ಗಾಯಗೊಂಡ ಘಟಕನೆ ನಗರದ ರೈಲ್ವೆ ಸ್ಟೇಶನ್ ಬಳಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡರ ವ್ಯಕ್ತಿ ಹೆಸರು ತಿಳಿದು ಬಂದಿಲ್ಲ.
ಆತನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸಿದ್ದು,
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
