Home / Top News / ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ತಾರೆ ಕತ್ರಿನಾ ಕೈಫ್ ಮತ್ತು ವಿಕ್ಕಿಕೌಶಲ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ತಾರೆ ಕತ್ರಿನಾ ಕೈಫ್ ಮತ್ತು ವಿಕ್ಕಿಕೌಶಲ್

Spread the love

ಬಾಲಿವುಡ್ ತಾರೆ ಕತ್ರಿನಾ ಕೈಫ್ ಮತ್ತು ವಿಕ್ಕಿಕೌಶಲ್ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರದ ಸಿಕ್ಸ್‌ ಸೆನ್ಸ್‌ನಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ . ಆಪ್ತರನ್ನಷ್ಟೇ ಆಹ್ವಾನಿಸಿರುವ ಅದ್ಧೂರಿ ಮದುವೆಯಲ್ಲಿ , ಅತಿಥಿಗಳಿಗೆ ನೋ ಫೋಟೋ ನಿಯಮ ವಿಧಿಸಲಾಗಿತ್ತು . ಆದ್ರೀಗ ವಿಕ್ಕಿಕೌಶಲ್ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಮದುವೆಯ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ

About Santosh Naregal

Check Also

ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Spread the love  ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ …

Leave a Reply

Your email address will not be published. Required fields are marked *

[the_ad id="389"]