ಹುಬ್ಬಳ್ಳಿ : ಕನ್ನಡ ಧ್ವಜ್ವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನ ಬಂದಿಸಿ ಅವರ ಮೇಲೆ ಕ್ರಮವನ್ನು ತೆಗೂಡುಕೊಳ್ಳುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ. ಕರ್ನಾಟಕದ ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಕೂಡಲೇ ಬಂಧಿಸಿ ಸರ್ಕಾರ ಇವರ ಮೇಲೆ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ನಾಡ್ ಧ್ವಜ್ ಸುಟ್ಟು ಹಾಕಿದ ಪುಂಡರ್ ಮೇಲೆ ಸರ್ಕಾರ ಕ್ರಮ ತೆಗೂಡುಕೊಳ್ಳದೆ ಇದ್ದರೆ ಕರ್ನಾಟಕ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು ಕಾರ್ಯಕರ್ತರು ಭಾಗಿಯಾಗಿದ್ದರು.