Home / Top News / ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಚಕ್ ವಿತರಣೆ

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಚಕ್ ವಿತರಣೆ

Spread the love

ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರದ ಚಬ್ಬಿ ಹೋಬಳಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ12 ಜನರ ಕುಟುಂಬದವರಿಗೆ ಶಾಸಕಿ ಕುಸುಮಾವತಿ.ಸಿ. ಶಿವಳ್ಳಿ ಹುಬ್ಬಳ್ಳಿಯ ತಮ್ಮ ಗೃಹ ಕಚೇರಿಯಲ್ಲಿ ತಲಾ‌ ಒಂದು ಲಕ್ಷ ರೂಪಾಯಿಗಳ ಪರಿಹಾರದ ಚೆಕ್ಕುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರರ ಪ್ರಕಾಶ್ ನಾಸಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]