Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ನೇಮಕ

ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ನೇಮಕ

Spread the love

ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ಅವರನ್ನು ನೇಮಕ ಮಾಡಲಾಗಿದೆ.
ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ನಾಸೀರ ತಂಬೂರಿ ಈ ನೇಮಕದ ಆದೇಶ ಹೊರಡಿಸಿದ್ದಾರೆ. ಜೊಸೇಫ್ ಅವರು ನೇಮಕದ ಆದೇಶ ಪತ್ರವನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದತ್ತಮುರ್ತಿ ಕುಲಕರ್ಣಿ, ಲಿಂಗರಾಜ ಪಾಟೀಲ್,ಡಾ ಎಮ್ ಎಸ್ ಮೊಸಿನ್,ಇತ್ಮಿಯಾಜ ಮುಲ್ಲಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]