Home / Top News / ಡಿವೈಡರ್ ಗೇ ಡಿಕ್ಕಿ ಹೊಡೆದ ಕಾರು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಡಿವೈಡರ್ ಗೇ ಡಿಕ್ಕಿ ಹೊಡೆದ ಕಾರು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

Spread the love

ಹುಬ್ಬಳ್ಳಿ :ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೇ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ಹೊಲವಲಯದಲ್ಲಿ ನಡೆದಿದೆ.

ಧರ್ಮಸ್ಥಳ ಪ್ರವಾಸಕ್ಕೆ ಹೋಗಿ ಮರಳಿ ಬೆಳಗಾವಿಯತ್ತ ಹೋಗುವಾಗ ಪುನಾ ಬೆಂಗಳೂರು ರಸ್ತೆಯ ಕುಂದುಗೊಳ್ ಕ್ರಾಸ್ ಬಳಿ ಸಂಭವಿಸಿದ್ದು,ಘಟನೆಯಲ್ಲಿ ಶಿವಪ್ಪ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು,ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೀಮ್ಸ್ ಶವಾಗರಕ್ಕೆ ರವಾನಿಸಿದ್ದು,ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]