ಹುಬ್ಬಳ್ಳಿ ವಾರ್ಡ ನಂ 52 ರ ಪ್ರಶಾಂತ ನಗರ ಸಿ.ಸಿ .ರಸ್ತೆ ಕಾಮಗಾರಿಗೆ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ ರವರು ಭೂಮಿ ಪೂಜೆ ನೆರವೇರಿಸಿದರು
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಅನುದಾನದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂಧರ್ಭದಲ್ಲಿ ಸಮತಾ ಸೇನಾ ಸಂಘಟನೆಯ ಗುರುನಾಥ ಉಳ್ಳಿಕಾಶಿ,ಮಹೇಶ ದಾಬಡೆ, ಹಾಗೂ ನಗರದ ಸ್ಥಳೀಯ ಹಿರಿಯರು ಮತ್ತು ವಾರ್ಡನ ಮುಖ್ಯಸ್ಥರು ಉಪಸ್ಥಿತರಿದ್ದು