Home / ರಾಜಕೀಯ / ಹುಬ್ಬಳ್ಳಿಯ ಪ್ರಲ್ಹಾದ ಜೋಶಿ ಮನೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ

ಹುಬ್ಬಳ್ಳಿಯ ಪ್ರಲ್ಹಾದ ಜೋಶಿ ಮನೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ

Spread the love

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಕ್ಷೀಪ್ರಗತಿಯ ಬದಲಾವಣೆಗಳು ನಡೆಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನ ಭೇಟಿಯಾಗಲು ಮಯೂರಿ ಎಸ್ಟೇಟ್ ನಲ್ಲಿರುವ ಮನೆಗೆ ದಿಡೀರ್ ತೆರಳಿದ್ದಾರೆ.

ಮುಖ್ಯಮಂತ್ರಿಯ ಬದಲಾವಣೆ ದಿನಾಂಕ ಸಮೀಪಿಸುತ್ತಿದ್ದ ಹಾಗೇ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದು ಬೆಳಿಗ್ಗೆಯಷ್ಟೇ ನನಗೆ ಸಿಎಂ ವಿಷಯವಾಗಿ ಏನೂ ಗೊತ್ತಿಲ್ಲವೆಂದಿದ್ದ ಪ್ರಲ್ಹಾದ ಜೋಶಿಯವರ ಮನೆಗೆ ಗೃಹ ಸಚಿವರು ಭೇಟಿ ನೀಡಿದ್ದು, ಮಹತ್ವ ಪಡೆದಿದೆ.

ಕೆಲವೇ ನಿಮಿಷಗಳಲ್ಲಿ ಹಿಂದೆ ವಿಜಯನಗರದ ಗೃಹ ಸಚಿವರ ಮನೆಯಿಂದ ಪ್ರಲ್ಹಾದ ಜೋಶಿಯವರ ಮನೆಯವರೆಗೆ ಪೊಲೀಸ್ ನಿಯೋಜನೆ ಮಾಡಲಾಗಿದೆ

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]