ಹುಬ್ಬಳ್ಳಿ : ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಬ್ಯಾಹಟ್ಟಿ ಪ್ಲಾಟ್ ಹತ್ತಿರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಬಂಧಿಸಿ.
ಆತನಿಂದ 10,000 ರೊ ನಗದು , ವಶಪಡಿಸಿಕೊಂಡಿದ್ದು. ಈ ಕುರಿತು ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
