Home / Top News / ಹುಬ್ಬಳ್ಳಿಯ ಬ್ಯಾಹಟ್ಟಿ ಪ್ಲಾಟನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯ ಬಂಧನ

ಹುಬ್ಬಳ್ಳಿಯ ಬ್ಯಾಹಟ್ಟಿ ಪ್ಲಾಟನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯ ಬಂಧನ

Spread the love

ಹುಬ್ಬಳ್ಳಿ : ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಬ್ಯಾಹಟ್ಟಿ ಪ್ಲಾಟ್ ಹತ್ತಿರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಬಂಧಿಸಿ.
ಆತನಿಂದ 10,000 ರೊ ನಗದು , ವಶಪಡಿಸಿಕೊಂಡಿದ್ದು. ಈ ಕುರಿತು ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]