Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಗು ಕಳ್ಳತನ : ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ

ಮಗು ಕಳ್ಳತನ : ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ

Spread the love

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದ್ದು . ಕೈಯಲ್ಲಿದ್ದ
40 ದಿನದ ಹಸುಗೂಸನ್ನು ಕಳ್ಳತನವಾದ ಹಿನ್ನಲೆ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕಿಮ್ಸ್ ಆಡಳಿತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]