Home / Top News / ಹುಬ್ಬಳ್ಳಿಯಲ್ಲಿ ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ

ಹುಬ್ಬಳ್ಳಿಯಲ್ಲಿ ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ

Spread the love

ಹುಬ್ಬಳ್ಳಿ : ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ , ನಾಲ್ವರ ಯುವಕರ ತಂಡವು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ.

ಮಂಜುನಾಥ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ
ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್ , ಶಬರಿನಗರದ ಸೋಹಲ್ ನನ್ನು ಬಂಧಿಸಿದ್ದು , ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ .
ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆ ಪ್ರಕರಣ ದಾಖಲು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]