Home / Top News / ಕಬ್ಬಿಣ ರಾಡ್ ಗಳನ್ನ ಕಳ್ಳತನ ಮಾಡುತ್ತಿದ್ದ ಇಬ್ಬರ ಕಳ್ಳರ ಬಂಧನ

ಕಬ್ಬಿಣ ರಾಡ್ ಗಳನ್ನ ಕಳ್ಳತನ ಮಾಡುತ್ತಿದ್ದ ಇಬ್ಬರ ಕಳ್ಳರ ಬಂಧನ

Spread the love

ಹುಬ್ಬಳ್ಳಿ : ಕಟ್ಟಡ ಕಾಮಗಾರಿಗಾಗಿ ತಂದು ಹಾಕಿರುವ ಕಬ್ಬಿಣದ ರಾಡ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ .

ಮಾರುತಿ ಬಸಪ್ಪ ಅರಣ ಶಿಕಾರಿ , ಹಾಗೂ ಪೀರ್ ಸಾಬ್ ಮಾಬುಸಾಬ್ ಕೊಲ್ಕರ್ , ಬಂಧಿತ ಆರೋಪಿಗಳಾಗಿದ್ದಾರೆ . ಆರೋಪಿತರಿಂದ ಸುಮಾರು 85,000 ಬೆಲೆ ಬಾಳುವ ಕಬ್ಬಿಣದ ರಾಡಗಳು , ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ . ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]