Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್ ತೆರವು

ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್ ತೆರವು

Spread the love

ಹುಬ್ಬಳ್ಳಿ : ವಿದ್ಯಾನಗರದಲ್ಲಿ ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್ ನ್ನ ಬೆಳ್ಳಂಬೆಳಿಗ್ಗೆ ಮಹಾನಗರ ಪಾಲಿಕೆ ತೆರವುಗೊಳಿಸಿದ್ದಾರೆ.
ಹೌದು.ವಿದ್ಯಾನಗರದ ಪ್ರಮುಖ ಸ್ಥಳದಲ್ಲಿದ್ದ ಫುಡ್ ವಿಲ್ಲಾದ ಕಂಪೌಂಡ್ ಗೋಡೆಯೂ ಪುಟ್ ಪಾತ್ ನ್ನ ಕಬಳಿಸಿತ್ತೆಂದು ಹೇಳಲಾಗಿದ್ದು, ಇದೇ ಕಾರಣಕ್ಕೆ ಕಾರ್ಯಾಚರಣೆ ಮಾಡಿ, ಗೋಡೆಯನ್ನ ತೆರವುಗೊಳಿಸಲಾಗಿದೆ.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದರು. ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ಜಾಹಿರಾತು…

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]