Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿಯಲ್ಲಿ ಪಾಲಿಕೆಯ ಇಬ್ಬರು ಆರೋಗ್ಯ ಅಧಿಕಾರಿಗಳು ಎಸಿಬಿ ಬಲೆಗೆ

ಹುಬ್ಬಳ್ಳಿಯಲ್ಲಿ ಪಾಲಿಕೆಯ ಇಬ್ಬರು ಆರೋಗ್ಯ ಅಧಿಕಾರಿಗಳು ಎಸಿಬಿ ಬಲೆಗೆ

Spread the love

ಹುಬ್ಬಳ್ಳಿ ಯಲ್ಲಿ ಇಬ್ಬರು ಹುಬ್ಬಳ್ಳಿ ಧಾರವಾಡ ಮಹಾ ನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.ಹೌದು ಸ್ವಚ್ಚತಾ ಕಾರ್ಮಿಕರ ಬಿಲ್ ಮಾಡುವ ವಿಚಾರ ಕುರಿತು ಹದಿನೆಂಟು ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು.ಈ ಒಂದು ವಿಚಾರ ಕುರಿತು ಸ್ವಚ್ಚತಾ ಕಾರ್ಮಿಕರು ಎಸಿಬಿ ಅಧಿಕಾರಿ ಗಳಿಗೆ ದೂರನ್ನು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ವಲಯ ಕಚೇರಿ 10 ರಲ್ಲಿ ಹಣವನ್ನು ತಗೆದುಕೊಳ್ಳುವಾಗ ಎಸಿಬಿ ಅಧಿಕಾರಿ ಗಳು ಟ್ರ್ಯಾಪ್ ಮಾಡಿದ್ದಾರೆ. ತಜಮೀರ್ ಶಿರಸಿ ಮತ್ತು ನೂರಂದಪ್ಪ‌ ಭಜಂತ್ರಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.ಸಧ್ಯ ಹದಿನೆಂಟು ಸಾವಿರ ರೂಪಾಯಿ ಯೊಂದಿಗೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]