ಹುಬ್ಬಳ್ಳಿ : ವಿರೇಶ ತೆಗಡೆ ಎನ್ನು ವ್ಯಕ್ತಿಯ ಮೇಲೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ.
ವಿರೇಶ ತೆಗಡೆ ಎಂಬುವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ರಾಡ್ ಗಳಿಂದ ದಾಳಿ ನಡೆದಿದ್ದು, ಗಾಯಳು ಸ್ಥಿತಿ ಗಂಭೀರವಾಗಿದ್ದು, ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.