ಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ.
ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ.
ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.