ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂಬ ಶುಭ ಹಾರೈಕೆ ನನ್ನದು. ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು.
Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್ವರ್ಕ್ಸ್ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್ (ಕ್ಯುಎಸ್ಆರ್) ಬ್ರ್ಯಾಂಡ್ಗಳಲ್ಲಿ …