ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂಬ ಶುಭ ಹಾರೈಕೆ ನನ್ನದು. ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು. ಶುಭಾಶಯ ಕೋರುವವರು ಸುಧೀರ್.ಎಮ್.ಮುಧೋಳ ಜಿಲ್ಲಾ ಅಧ್ಯಕ್ಷರು “ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕ ಧಾರವಾಡ
