Home / Top News / ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ

Spread the love

ಬಸವರಾಜ್ ಬೊಮ್ಮಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ ಮತೊಮ್ಮೆ ಲಿಂಗಾಯತ ಸಚಿವರಿಗೆ ಒಲಿದ ಮುಖ್ಯಮಂತ್ರಿ ಪಟ್ಟ. ಅಧಿಕೃತ್ ಘೋಷಣೆ.

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಹೆಸರು ಪ್ರಸ್ತಾಪಆಗಿದ್ದು. ಯಡಿಯೂರಪ್ಪನವರು ಪ್ರಸ್ತಾಪವನ್ನು ಅನುಮೋಡಿಸಿದ್ದು. ಗೋವಿಂದ ಕಾರಜೋಳ ಅವರು ರಾಜ್ಯದ ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂದು ಘೋಷಣೆ ಮಾಡಿದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]